Main News

ಅರಮನೆ ನಗರಿ ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ : ಸಿಎಂ ಘೋಷಣೆ

ಮೈಸೂರು : ಕರ್ನಾಟಕ ಸರ್ಕಾರವು ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ.

ಈ ಘೋಷಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಾಡಿದ್ದು, ಕನ್ನಡ ಒಟಿಟಿ ಪ್ಲಾಟ್ಫಾರ್ಮ್ ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಲನಚಿತ್ರ ನಿರ್ಮಾಪಕರಿಗೆ ಭರವಸೆ ನೀಡಿದ್ದಾರೆ.

ಸಂಘದ ನೂತನ ಕಟ್ಟಡವನ್ನು ಕನ್ನಡ ಚಲನಚಿತ್ರ ನಿರ್ಮಾಪಕರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ನಮ್ಮ ಸರ್ಕಾರವು ಫಿಲ್ಮ್ ಸಿಟಿಗಾಗಿ ಮೈಸೂರಿನಲ್ಲಿ 100 ಎಕರೆ ಭೂಮಿಯನ್ನು ಮಂಜೂರು ಮಾಡಿದೆ, ಇದನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು” ಎಂದು ಹೇಳಿದ್ದಾರೆ.ಪತ್ನಿಗೆ ಚಾಕು ಇರಿದ ಪೊಲೀಸ್‌ ಕಾನ್ಸ್‌ ಟೇಬಲ್

ಕನ್ನಡ ಫಿಲ್ಮ್ ಸಿಟಿ ಸ್ಥಾಪನೆ ಡಾ.ರಾಜ್ ಕುಮಾರ್ ಅವರ ಬಹುದಿನಗಳ ಕನಸಾಗಿದ್ದು,ಈ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Team Newsnap
Leave a Comment

Recent Posts

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ : ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು : ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ದಿನೇ… Read More

July 3, 2024

ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ : ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು : ಬಿಜೆಪಿ ನಾಯಕರು ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ… Read More

July 3, 2024

25 IPS ಅಧಿಕಾರಿಗಳ ವರ್ಗಾವಣೆ. ಮೈಸೂರು, ಮಂಡ್ಯ ಎಸ್​ಪಿ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 25 ಐಪಿಎಸ್​ ( IPS ) ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ… Read More

July 3, 2024

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ : ಸಾವಿನ ಸಂಖ್ಯೆ 60 ಕ್ಕೆ ಏರಿದೆ

ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ,ಇವರೆಗೂ 60 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮಹಿಳೆಯರು… Read More

July 2, 2024

ಮಗನನ್ನು ಕೊಂದ ಅಳಿಯ : ಮನನೊಂದ ತಾಯಿ ನೇಣಿಗೆ ಶರಣು

ಮೈಸೂರು : ನಗರದ ಕೂರ್ಗಳ್ಳಿಯಲ್ಲಿ ಪುತ್ರನ ಅಗಲಿಕೆ ನೋವಿನಿಂದ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ . ಭಾಗ್ಯಮ್ಮ (46)… Read More

July 2, 2024