Karnataka

ರಾಜ್ಯ ಬಜೆಟ್ 2023 – ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ :ಘೋಷಣೆ

ರಾಜ್ಯ ಬಜೆಟ್ 2023 – ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಯಾವುದಕ್ಕೆ ಎಷ್ಟು ಅನುದಾನ ?

  • ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
  • ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದು.
  • ಪ್ರತಿ ಗ್ರಾ.ಪಂಗೆ 10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ
  • ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
  • ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರು ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ. ಇದನ್ನು ಓದಿ – ರಾಜ್ಯ ಬಜೆಟ್ 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರು ಗಳಷ್ಟು ಅನುದಾನ
  • ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು.
  • ಕಿರುಧಾನ್ಯ ಬೆಳಗಾರರಿಗೆ 10 ಸಾವಿರ ಸಹಾಯಧನ, ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಸಲು ಕ್ರಮ , 110 ಗ್ರಾಮಗಳಿಗೆ ಕುಡಿಯುವ ನೀರಿಗೆ ಕ್ರಮ.

ರಾಜ್ಯ ಬಜೆಟ್ 2023

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024