ಮೈಸೂರು : ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದರೆ ಆದೇಶ ಪಾಲಿಸಲು ನಾನು ಸಿದ್ಧ ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಡಾ ಯತೀಂದ್ರ ಲೋಕಸಭೆಗೆ ಸ್ಪರ್ಧೆ ಮಾಡಬೇಕೆಂದು ತಮಗೆ ಬೆಂಬಲಿಗರು ಒತ್ತಾಯಿಸಿರುವ ವಿಚಾರದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ, ತಂದೆಯವರಾಗಲಿ ಚರ್ಚೆ ನಡೆಸಿಲ್ಲ.
ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ಧ ಎಂದಿದ್ದಾರೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ : ಟೋಲ್ ಆರಂಭದ ಬೆನ್ನಲ್ಲೇ KSRTC ಬಸ್ ಟಿಕೆಟ್ ದರ ಹೆಚ್ಚಳ
ವರುಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಯತೀಂದ್ರ ಇದ್ದಾರೆ. ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಯತೀಂದ್ರ ಸರ್ಕಾರಿ ಸ್ಥಾನಮಾನದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ