December 19, 2024

Newsnap Kannada

The World at your finger tips!

, suicide , ASI , crime

ಗುತ್ತಿಗೆದಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Spread the love

ದಾವಣಗೆರೆ : ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಕಂಟ್ರಾಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತಮ್ಮ ಮನೆಯಲ್ಲಿ ಪಿಎಸ್ ಗೌಡರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು , ಕೆ ಆರ್ ಐ ಡಿ ಎಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಹಣಕಾಸು ವಿಚಾರದಲ್ಲಿ ಇಬ್ಬರು ಸಹೋದರರು ನನಗೆ ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಕಾಮಗಾರಿ ನಡೆಸಿದ್ದ ಹಣ ನೀಡದೇ ಕೆ ಆರ್ ಐ ಡಿ ಎಲ್ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!