‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.
ರಕ್ಷಿತ್ ಶೆಟ್ಟಿ ವಿರುದ್ಧ ಜುಲೈ 15ರಂದು ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದರು.ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಆತ್ಮಹತ್ಯೆಗೆ ಶರಣು
ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಹಾಡು ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ದೂರು ದಾಖಲಿಸಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು