- ಬೆಂಗಳೂರಿನಲ್ಲಿ 4,500 ಐಸಿಯು ಬೆಡ್ಗಳನ್ನು ಸಿದ್ಧಪಡಿಸಿಕೊಳ್ಳಿ
- ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ
ರಾಜ್ಯದಲ್ಲಿ
ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಕೊರೋನಾ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.
ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕು ಅಂತ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.
ಮೂರನೇ ಅಲೆ ಎದುರಿಸಲು ಐಸಿಯು ಬೆಡ್ ಸಿದ್ಧಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 4,500 ಐಸಿಯು ಬೆಡ್ಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೀಗ ತಜ್ಞರು ಸಲಹೆ ನೀಡಿದ್ದಾರೆ. ಅಕ್ಟೋಬರ್ ಅಥವಾ ನವೆಂಬರ್ನಿಂದ ಮೂರನೇ ಅಲೆ ಸಾಧ್ಯತೆಯಿದೆ. ಎರಡನೇ ಅಲೆಯ ವೇಳೆಯಲ್ಲಿ ಮಾಡಿದಂತೆ ಬೇಜವಾಬ್ದಾರಿ ಮಾಡಬೇಡಿ. ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಸಾವು-ನೋವು ಹೆಚ್ಚಾಗುತ್ತದೆ. ರಾಜ್ಯದಲ್ಲಿ ಸದ್ಯ 1,300 ಐಸಿಯು ಬೆಡ್ಗಳು ಲಭ್ಯವಿದೆ.
ಇದರ ಜೊತೆ ಬೆಂಗಳೂರನ್ನು ಹೊರತುಪಡಿಸಿ 1 ಸಾವಿರ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಿ ಎಂದು ತಜ್ಞರು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ