Categories: Main News

ಕೊರೊನಾ ಹಿಮ್ಮೆಟ್ಟಿಸಲು ಡಿಆರ್ ಡಿಓ ಸಂಜೀವಿನಿ: ಶೀಘ್ರದಲ್ಲೇ ಹೊಸ ಔಷಧ

ಕೊರೊನಾ ಹೆಮ್ಮಾರಿಯ ಹಿಮ್ಮೆಟ್ಟಿಸಲು ಸಂಜೀವಿನಿ ರೂಪದಲ್ಲಿ ಬಂದಿರುವ
ಡಿಆರ್​ಡಿಓ ಸಂಶೋಧನೆಯ 2-ಡಿಆಕ್ಸಿ-ಡಿ-ಗ್ಲೂಕೋಸ್ (2-ಡಿಜಿ).

ಗ್ಲೂಕೋಸ್‌ನ ಜೆನೆರಿಕ್ ಅಣು ಆಗಿರುವುದರಿಂದ ಇದನ್ನು ಸುಲಭವಾಗಿ ಉತ್ಪಾದಿಸಬಹುದು ಮತ್ತು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಾಗಿಸಬಹುದು ಎಂದು ಡಿಆರ್‌ಡಿಒ ತಿಳಿಸಿತ್ತು.

ಡಿಆರ್‌ಡಿಒ ಪ್ರಕಟಣೆಯ ಪ್ರಕಾರ, 2-ಡಿಜಿಯೊಂದಿಗೆ ಚಿಕಿತ್ಸೆ ಪಡೆದ ರೋಗಿಗಳು ರೋಗ ಲಕ್ಷಣದ ಆಧಾರದ ಮೇಲೆ ನೀಡುವ ಚಿಕಿತ್ಸೆಯಲ್ಲಿ ಕಡಿಮೆ ಎಂದರೂ 2.5 ದಿನ, ಬೇಗ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಈ ಔಷಧಿಯನ್ನು ಫೇಸ್​-2 ನಲ್ಲಿ 110 ರೋಗಿಗಳಿಗೆ ಹಾಗೂ ಫೇಸ್​​-3 ನಲ್ಲಿ ​3 ರೋಗಿಗಳಿಗೆ ನೀಡಲಾಗಿದ್ದು ಪ್ರಯೋಗ ಸಂಪೂರ್ಣ ಯಶಸ್ಸನ್ನು ಕಂಡಿದೆ ಅಂತಾ ಡಿಆರ್​ಡಿಓ ವಿಜ್ಞಾನಿ ಡಾ.ಸುಧೀರ್​ ಚಂದ್ನಾ ತಿಳಿಸಿದ್ದಾರೆ.

ಡಾ. ಸುಧೀರ್ ತಿಳಿಸುವಂತೆ ಪ್ರಯೋಗದ ವೇಳೆ ಈ ಔಷಧಿ ಪಡೆದ ಸೋಂಕಿತರು, 2ರಿಂದ 3ದಿನಗಳಷ್ಟು ಬೇಗ ವಾಸಿಯಾಗಿದ್ದಾರೆ. ಫೇಸ್​ 3 ಪ್ರಯೋಗದಲ್ಲಿ ಸೋಂಕಿತರು ಆಕ್ಸಿಜನ್​ ಉಪಯೋಗಿಸಿರೋದು ಕುಡ ಕಡಿಮೆಯಾಗಿದೆ ಅನ್ನೋದನ್ನ ಅವ್ರು ಹೇಳಿದ್ದಾರೆ.

ವಿಶೇಷ ಅಂದ್ರೆ ಹೈದರಾಬಾದ್​ನ ಡಾ. ರೆಡ್ಡೀಸ್ ಲ್ಯಾಬ್​ ಡಿಆರ್​ಡಿಓ ಜೊತೆ ಈ ಔಷಧ ಉತ್ಪಾದನೆಯ ಪಾಲುದಾರ ಸಂಸ್ಥೆಯಾಗಿದೆ. ಈ ಸಂಸ್ಥೆ ಅತ್ಯಂತ ಶೀಘ್ರದಲ್ಲಿ 2-ಡಿಆಕ್ಸಿ-ಡಿ-ಗ್ಲೂಕೋಸ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024