ಅರಬ್ ನಲ್ಲಿ ನಡೆಯುತ್ತಿರುವ ಐಪಿಎಲ್‍ಗೂ ಕೊರೊನಾ ಬಿಸಿ ತಟ್ಟಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಆಟಗಾರನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಹೈದರಾಬಾದ್ ತಂಡದ ವೇಗದ ಬೌಲರ್ ನಟರಾಜನ್ ಅವರಿಗೆ ಕೊರೊನಾ ಬಂದಿದೆ. ಇವರ ಸಂಪರ್ಕದಲ್ಲಿದ್ದ 6 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಇಂದು ಹೈದರಾಬಾದ್ ಮತ್ತು ಡೆಲ್ಲಿ ತಂಡದ ಮಧ್ಯೆ ಪಂದ್ಯ ನಿಗದಿಯಾಗಿದೆ. ಈ ಪಂದ್ಯ ನಿಗದಿಯಂತೆ ನಡೆಯಲಿದೆ.
ಕೊರೊನಾ ಬಂದ ಹಿನ್ನೆಲೆಯಲ್ಲಿ ಎಲ್ಲ ಆಟಗಾರರು ಮತ್ತು ಸಿಬ್ಬಂದಿಗೆ ಆರ್‍ಟಿ ಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಎಲ್ಲರ ವರದಿ ನೆಗೆಟಿವ್ ಬಂದಿದೆ. ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ