ರಾಜ್ಯದಲ್ಲಿ ಮಂಗಳವಾರ 14,304 ಪಾಸಿಟಿವ್ ಪ್ರಕರಣ ವರದಿ ಯಾಗಿವೆ. ಮರಣ ಪ್ರಮಾಣ ಶೇ 3.24 ಗೆ ಏರಿಕೆಯಾಗಗಿದೆ. ಮಂಗಳವಾರ ಕೋವಿಡ್ ನಿಂದ 464 ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಇಂದು 37,724 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 78,500 ಆರ್ಟಿಪಿಸಿಆರ್ ಟೆಸ್ಟ್ಗಳೂ ಸೇರಿದಂತೆ ಒಟ್ಟು 1,16,224 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.
- ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.
- ಇಂದು 29,271 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 22,90,861 ಮಂದಿ ಡಿಸ್ಚಾರ್ಜ್ ಆದಂತಾಗಿದೆ.
- ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,98,299 ಸಕ್ರಿಯ ಪ್ರಕರಣಗಳಿವೆ.
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ