ರಾಜ್ಯದಲ್ಲಿ ಭಾನುವಾರ 20,378 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸೋಂಕು ಪಸರಿಸುವ ಪ್ರಮಾಣ ಶೇ.14.68ರಷ್ಟಿದೆ. ಇಂದು ಮಹಾಮಾರಿಗೆ 382 ಜನ ಸಾವನ್ನಪ್ಪಿದ್ದಾರೆ. 28,053 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ 3,42,010 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದುವರೆಗೂ 25,87,827 ಕೊರೊನಾ ಪ್ರಕರಣಗಳು ದಾಖಲಾಗಿವೆ. 28,679 ಜನ ಸಾವನ್ನಪ್ಪಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.87ಕ್ಕೆ ಇಳಿಕೆಯಾಗಿದೆ. ಇವತ್ತು 1,38,809 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರಿನಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾಗಿದೆ. ಕೇವಲ 4,734 ಜನಕ್ಕೆ ಸೋಂಕು ತಗುಲಿದೆ. ಇವತ್ತು 213 ಜನರು ಸಾವನ್ನಪ್ಪಿದ್ದಾರೆ. ಸದ್ಯ 1,62,625 ಸಕ್ರಿಯ ಪ್ರಕರಣಗಳಿವೆ. 6,078 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ