ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,26,098 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ, 3,890 ಮಂದಿ ಮೃತಪಟ್ಟಿದ್ದಾರೆ. 3,53,299 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವ್ ಆದವರಿಗಿಂತ ಇಂದು ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಿದೆ.
ಅಂಕಿ ಅಂಶಗಳು:
- ಒಟ್ಟು ಪ್ರಕರಣಗಳು- 2,43,72,907
- ಒಟ್ಟು ಗುಣಮುಖ -2,04,32,898
- ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರು- 2,66,207
- ಸಕ್ರಿಯ ಪ್ರಕರಣಗಳು- 36,73,802
- ಈವರೆಗೆ ವ್ಯಾಕ್ಸಿನ್ ಪಡೆದವರು-18,04,57,579
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ