ಜುಲೈ 13 ರಿಂದ ಆರಂಭ ವಾಗಬೇಕಿದ್ದ ಭಾರತ-ಶ್ರೀಲಂಕಾ ಸರಣಿಗೆ ಸರಣಿಯನ್ನು ಜುಲೈ18ಕ್ಕೆ ಮುಂದೂಡಲಾಗಿದೆ.
ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಡೇಟಾ ವಿಶ್ಲೇಷಕರಿಗೂ ಕೊರೊನಾ ಸೋಂಕು ಕಾಣಿಸಿಕೊಂಡ ಪರಿಣಾಮ, ಶ್ರೀಲಂಕಾ ಕ್ರಿಕೆಟ್ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.
ಈ ಮೊದಲು ಜುಲೈ 13ರಿಂದ ಜುಲೈ 25ರ ತನಕ ಏಕದಿನ ಮತ್ತು ಟಿ20 ಸರಣಿ ನಡೆಸಲು ತೀರ್ಮಾನಿಸಲಾಗಿತ್ತು.
ಹೊಸ ವೇಳಾಪಟ್ಟಿ ಪ್ರಕಾರ, ಜುಲೈ 18ರಿಂದ ಏಕದಿನ ಮತ್ತು ಟಿ20 ಸರಣಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಹೊಸ ವೇಳಾಪಟ್ಟಿ :
ಏಕದಿನ ಸರಣಿ
ಮೊದಲ ಏಕದಿನ – ಜುಲೈ 18
ಎರಡನೇ ಏಕದಿನ – ಜುಲೈ 20
ಮೂರನೇ ಏಕದಿನ – ಜುಲೈ 23
ಟಿ 20 ಸರಣಿ
ಮೊದಲ ಟಿ20 – ಜುಲೈ 25
ಎರಡನೇ ಟಿ20 – ಜುಲೈ 27
ಮೂರನೇ ಟಿ20 – ಜುಲೈ 29
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ