Categories: Main News

ಕೊರೊನಾ ಎಫೆಕ್ಟ್; ಭಾರತ- ಶ್ರೀಲಂಕಾ ಕ್ರಿಕೆಟ್ ಸರಣಿ ಐದು ದಿನ ಮುಂದಕ್ಕೆ

ಜುಲೈ 13 ರಿಂದ ಆರಂಭ ವಾಗಬೇಕಿದ್ದ ಭಾರತ-ಶ್ರೀಲಂಕಾ ಸರಣಿಗೆ ಸರಣಿಯನ್ನು ಜುಲೈ18ಕ್ಕೆ ಮುಂದೂಡಲಾಗಿದೆ.

ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್​ ಹಾಗೂ ಡೇಟಾ ವಿಶ್ಲೇಷಕರಿಗೂ ಕೊರೊನಾ ಸೋಂಕು ಕಾಣಿಸಿಕೊಂಡ ಪರಿಣಾಮ, ಶ್ರೀಲಂಕಾ ಕ್ರಿಕೆಟ್​ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಈ ಮೊದಲು ಜುಲೈ 13ರಿಂದ ಜುಲೈ 25ರ ತನಕ ಏಕದಿನ ಮತ್ತು ಟಿ20 ಸರಣಿ ನಡೆಸಲು ತೀರ್ಮಾನಿಸಲಾಗಿತ್ತು.

ಹೊಸ ವೇಳಾಪಟ್ಟಿ ಪ್ರಕಾರ, ಜುಲೈ 18ರಿಂದ ಏಕದಿನ ಮತ್ತು ಟಿ20 ಸರಣಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​​ ಶಾ ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿ :

ಏಕದಿನ ಸರಣಿ

ಮೊದಲ ಏಕದಿನ – ಜುಲೈ 18

ಎರಡನೇ ಏಕದಿನ – ಜುಲೈ 20

ಮೂರನೇ ಏಕದಿನ – ಜುಲೈ 23

ಟಿ 20 ಸರಣಿ

ಮೊದಲ ಟಿ20 – ಜುಲೈ 25

ಎರಡನೇ ಟಿ20 – ಜುಲೈ 27

ಮೂರನೇ ಟಿ20 – ಜುಲೈ 29

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024