December 23, 2024

Newsnap Kannada

The World at your finger tips!

kodagu k

ಕೊಡಗಿನಲ್ಲಿ ಕೊರೊನಾ ಹೆಚ್ಚಳ : 25 ವಿದ್ಯಾರ್ಥಿಗಳಿಗೆ ಪಾಸಿಟಿವ್

Spread the love

ದೇಶದಲ್ಲಿ ಒಮಿಕ್ರಾನ್ ಭೀತಿ ನಡುವೆಯೂ ಕೊಡಗು ಜಿಲ್ಲೆಯ 25 ವಿದ್ಯಾರ್ಥಿಗಳಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ,

ಜಿಲ್ಲೆಯಲ್ಲಿರುವ ಕೆಲವು ಶಾಲಾ-ಕಾಲೇಜುಗಳಲ್ಲಿ ಕೊರೊನಾ ತಪಾಸಣೆ ಮಾಡಲಾಗಿತ್ತು. ಈ ವೇಳೆ 25 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರೋದು ದೃಢಪಟ್ಟಿದೆ.

ಸೋಂಕಿತ ವಿದ್ಯಾರ್ಥಿಗಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರವರ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಮಾಹಿತಿ ತಿಳಿಸಿದ್ದಾರೆ.

ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ಕೊರೊನಾ ಉಲ್ಬಣವಾಗುತ್ತಿದೆ. ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.

Copyright © All rights reserved Newsnap | Newsever by AF themes.
error: Content is protected !!