ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೊನಾ ಅಬ್ಬರ ಆರಂಭವಾಗಿದೆ. ದಾಸರಹಳ್ಳಿ ವಲಯದ ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ.
ಸೋಮವಾರ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 6 ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೂನ್ 9 ರಂದು ರಾಜಗೋಪಾಲ ನಗರದ ಖಾಸಗಿ ಶಾಲೆಯ 4 ಮತ್ತು 5 ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದನ್ನು ಓದಿ –ಎಲ್ಲರೂ ಯೋಗಾಭ್ಯಾಸದಲ್ಲಿ ತೊಡಗಬೇಕು ಎಂಬ ಮನವಿ : ಹಲವು ಭಾಷೆಗಳಲ್ಲಿ ಪ್ರಧಾನಿ ಟ್ವಿಟ್
ಕೊರೊನಾ ಸೋಂಕು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಆದರೆ ಶಾಲೆಗಳ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ