ಕೊಡಗು ಜಿಲ್ಲೆಯಲ್ಲಿ 4 ಶಿಕ್ಷಕರು ಮತ್ತು 8 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ 4,203 ಶಿಕ್ಷಕರು ಮತ್ತು 7,142 ಮಂದಿ ವಿದ್ಯಾರ್ಥಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಈಗ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕ ಪತ್ತೆಹಚ್ಚಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ .
ಜಿಲ್ಲೆಯಲ್ಲಿ ಪ್ರಸ್ತುತ 79 ಸಕ್ರಿಯ ಪ್ರಕರಣಗಳಿದ್ದು, 38 ರಷ್ಟು ಕಂಟೈನ್’ಮೆಂಟ್ ಜೋನ್‌ಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,34 ,717 ಗಂಟಲು ದ್ರವ ಸಂಗ್ರಹಿಸಿದ್ದು , 5,929 ಪಾಸಿಟಿವ್ ಪ್ರಕರಣ ದಾಖಲಾಗಿದೆ. 1,28,422 ಜನರಿಗೆ ನೆಗೆಟಿವ್ ಬಂದಿದೆ. 368 ಮಂದಿಯ ವರದಿಯ ನೀರೀಕ್ಷೆಯಲ್ಲಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು