February 19, 2026

Newsnap Kannada

The World at your finger tips!

nagamangal karona

ನಾಗಮಂಗಲ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ : ಕಾಲೇಜಿಗೆ ಒಂದು ವಾರ ರಜೆ

Spread the love

ಮಂಡ್ಯ ಜಿಲ್ಲೆ ನಾಗಮಂಗಲದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

ಕಾಲೇಜಿನ 412 ವಿಧ್ಯಾರ್ಥಿಗಳ ಪೈಕಿ 28 ಮಂದಿಗೆ ಸೋಂಕು ದೃಢವಾಗಿದೆ.

ಸೋಂಕಿತರಿಗೆ ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಹಿನ್ನೆಲೆಯಲ್ಲಿ ಒಂದು ವಾರ ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ.

ಕೊರೋನಾ ಮೂರನೇ ಅಲೆ ಆತಂಕದ ಮಧ್ಯೆ ಒಂದನೇ ತರಗತಿಯಿಂದ ಶಾಲೆ ಆರಂಭಿಸಲು ಸರ್ಕಾರ ಚರ್ಚೆ ನಡೆಸುತ್ತಿದೆ. ಈ ಗ ಆತಂಕದ ಬೆಳವಣಿಗೆ ಏನಂದರೆ ಕೆಲವೊಂದು ಶಾಲಾ-ಕಾಲೇಜುಗಳು ಕೊರೊನಾ ಹಾಟ್​ಸ್ಪಾಟ್ ಕೇಂದ್ರವಾಗುತ್ತಿವೆ.

error: Content is protected !!