ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕರೋನ ಪಾಸಿಟಿವ್ ಧೃಡಪಟ್ಟಿದೆ,
ಎಚ್ ಡಿ ಕೆ ಅವರನ್ನು ಹೆಚ್ಚಿನ ಚಿಕಿತ್ಸೆ
ಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗುವುದು.
ಈ ಬಗ್ಗೆ ಟ್ವಿಟ್ ಮಾಡಿರುವ ಎಚ್ ಡಿ ಕೆ ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ