ರಾಜ್ಯದಲ್ಲಿ ಮಂಗಳವಾರ ಕೊರೋನಾ ಪಾಸಿಟಿವ್ ಹಾಗೂ ಸಾವಿನ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಸಂಖ್ಯೆ 23, 449
ಮಂಗಳವಾರ ಕೇವಲ 9,808 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 179 ಮಂದಿ ಸಾವನ್ನಪ್ಪಿದ್ದಾರೆ.
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 23,449
- ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆ
- ಇದುವರೆಗೂ ಗುಣಮುಖರಾಗಿ 24, 60, 165 ಡಿಸ್ಚಾರ್ಜ್ ಆಗಿದ್ದಾರೆ
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,25,004 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 179
ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,299
ಜಿಲ್ಲಾವಾರು ವಿವರ
ಬಾಗಲಕೋಟೆ 46
ಬಳ್ಳಾರಿ 212
ಬೆಳಗಾವಿ 443
ಬೆಂಗಳೂರು ಗ್ರಾಮಾಂತರ 125
ಬೆಂಗಳೂರು ನಗರ 2,028
ಬೀದರ್ 10
ಚಾಮರಾಜನಗರ 106
ಚಿಕ್ಕಬಳ್ಳಾಪುರ 173
ಚಿಕ್ಕಮಗಳೂರು 287
ಚಿತ್ರದುರ್ಗ 196
ದಕ್ಷಿಣಕನ್ನಡ 525
ದಾವಣಗೆರೆ 384
ಧಾರವಾಡ 275
ಗದಗ 78
ಹಾಸನ 659
ಹಾವೇರಿ 211
ಕಲಬುರಗಿ 63
ಕೊಡಗು 196
ಕೋಲಾರ 298
ಕೊಪ್ಪಳ 165
ಮಂಡ್ಯ 387
ಮೈಸೂರು 974
ರಾಯಚೂರು 56
ರಾಮನಗರ 42
ಶಿವಮೊಗ್ಗ 703
ತುಮಕೂರು 589
ಉಡುಪಿ 205
ಉತ್ತರಕನ್ನಡ 187
ವಿಜಯಪುರ 152
ಯಾದಗಿರಿ 33
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ