Categories: Main News

ರಾಜ್ಯದಲ್ಲಿ ಮಂಗಳವಾರ ಕೊರೋನಾ ಪಾಸಿಟಿವ್, ಸಾವಿನ ಪ್ರಕರಣಗಳು ಭಾರಿ ಇಳಿಕೆ

ರಾಜ್ಯದಲ್ಲಿ ಮಂಗಳವಾರ ಕೊರೋನಾ ಪಾಸಿಟಿವ್ ಹಾಗೂ ಸಾವಿನ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಸಂಖ್ಯೆ 23, 449

ಮಂಗಳವಾರ ಕೇವಲ 9,808 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 179 ಮಂದಿ ಸಾವನ್ನಪ್ಪಿದ್ದಾರೆ.

  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 23,449
  • ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆ
  • ಇದುವರೆಗೂ ಗುಣಮುಖರಾಗಿ 24, 60, 165 ಡಿಸ್ಚಾರ್ಜ್ ಆಗಿದ್ದಾರೆ
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,25,004 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 179

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,299

ಜಿಲ್ಲಾವಾರು ವಿವರ

ಬಾಗಲಕೋಟೆ 46
ಬಳ್ಳಾರಿ 212
ಬೆಳಗಾವಿ 443
ಬೆಂಗಳೂರು ಗ್ರಾಮಾಂತರ 125
ಬೆಂಗಳೂರು ನಗರ 2,028
ಬೀದರ್ 10
ಚಾಮರಾಜನಗರ 106
ಚಿಕ್ಕಬಳ್ಳಾಪುರ 173
ಚಿಕ್ಕಮಗಳೂರು 287
ಚಿತ್ರದುರ್ಗ 196
ದಕ್ಷಿಣಕನ್ನಡ 525
ದಾವಣಗೆರೆ 384
ಧಾರವಾಡ 275
ಗದಗ 78
ಹಾಸನ 659
ಹಾವೇರಿ 211
ಕಲಬುರಗಿ 63
ಕೊಡಗು 196
ಕೋಲಾರ 298
ಕೊಪ್ಪಳ 165
ಮಂಡ್ಯ 387
ಮೈಸೂರು 974
ರಾಯಚೂರು 56
ರಾಮನಗರ 42
ಶಿವಮೊಗ್ಗ 703
ತುಮಕೂರು 589
ಉಡುಪಿ 205
ಉತ್ತರಕನ್ನಡ 187
ವಿಜಯಪುರ 152
ಯಾದಗಿರಿ 33

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024