Categories: Main News

ರಾಜ್ಯದಲ್ಲಿ ಕೊರೋನಾ ಭೀಕರತೆ :ಭಾನುವಾರ 34,804 ಮಂದಿಗೆ ಪಾಸಿಟಿವ್ – 143 ಮಂದಿ ಸಾವು

ರಾಜ್ಯದಲ್ಲಿ ಭಾನುವಾರ 34,804 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಕೊರೊನಾ ವೈರಸ್ ಭೀಕರ ಪರಿಣಾಮದಿಂದಾಗಿ ಇಂದು 143 ಮಂದಿ ಸಾವು.

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆ ಆಗಿದೆ.
  • ಬೆಂಗಳೂರಿನಲ್ಲಿ ಒಂದೇ ದಿನ 20, 733 ಮಂದಿಗೆ ಸೋಂಕು ತಗುಲಿದೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 6,982
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 10,62,594
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,62,162 ಕ್ಕೆ ಏರಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 143
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 14,426

ಜಿಲ್ಲಾವಾರು ವಿವರ :

ಬಾಗಲಕೋಟೆ 390
ಬಳ್ಳಾರಿ 732
ಬೆಳಗಾವಿ 336
ಬೆಂಗಳೂರು ಗ್ರಾಮಾಂತರ 864
ಬೆಂಗಳೂರು ನಗರ 20,733
ಬೀದರ್ 406
ಚಾಮರಾಜನಗರ 284
ಚಿಕ್ಕಬಳ್ಳಾಪುರ 434
ಚಿಕ್ಕಮಗಳೂರು 247
ಚಿತ್ರದುರ್ಗ 100
ದಕ್ಷಿಣಕನ್ನಡ 564
ದಾವಣಗೆರೆ 242
ಧಾರವಾಡ 546
ಗದಗ 76
ಹಾಸನ 768
ಹಾವೇರಿ 99
ಕಲಬುರಗಿ 626
ಕೊಡಗು 1,077
ಕೋಲಾರ 782
ಕೊಪ್ಪಳ 152
ಮಂಡ್ಯ 814
ಮೈಸೂರು 700
ರಾಯಚೂರು 643
ರಾಮನಗರ 225
ಶಿವಮೊಗ್ಗ 418
ತುಮಕೂರು 1,153
ಉಡುಪಿ 319
ಉತ್ತರಕನ್ನಡ 243
ವಿಜಯಪುರ 468
ಯಾದಗಿರಿ 363

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024