Categories: Main News

ರಾಜ್ಯದಲ್ಲಿ ಕೊರೋನಾ ರುದ್ರ ನರ್ತನ : 25 ಸಾವಿರ ಗಡಿ ದಾಟಿದ ಕೊರೋನಾ 123 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಗುರುವಾರ ರುದ್ರನರ್ತನ ಮಾಡಿದೆ. ಇಂದು ಕೊರೋನಾ ಸೋಂಕು 25 ಸಾವಿರ ಗಡಿ ದಾಟಿದೆ. ಕೊರೋನಾಗೆ 123 ಮಂದಿ ಬಲಿಯಾಗಿದ್ದಾರೆ.‌
ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 12,47,997 ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 17,056 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,45,478 ಆರ್​ಟಿಪಿಸಿಆರ್ ಟೆಸ್ಟ್​ಗಳು ಸೇರಿದಂತೆ ಒಟ್ಟು 1,62,534 ಕೊರೊನಾ ಟೆಸ್ಟ್​ಗಳನ್ನು ನಡೆಸಲಾಗಿದೆ.

ಈ ಪೈಕಿ 25,795 ಜನರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 12,47,997 ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿನಿಂದ ಗುಣಮುಖರಾಗಿ 5,624 ಮಂದಿ ಡಿಸ್ವಾರ್ಜ್ ಆಗಿದ್ದಾರೆ. ಈವರೆಗೆ 10,37,857 ಮಂದಿ ಗುಣಮುಖರಾದಂತಾಗಿದೆ.

ಸೋಂಕಿನಿಂದಾಗಿ ಇಂದು 123 ಮಂದಿ ಸಾವನ್ನಪ್ಪಿದ್ದಾರೆ. 13,885 ಮಂದಿ ಈವರೆಗೆ ರಾಜ್ಯದಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 1,96,236 ಆ್ಯಕ್ಟಿವ್ ಕೇಸ್​ಗಳಿದ್ದು ಈ ಪೈಕಿ 243 ಮಂದಿ ಐಸಿಯುಗಳಲ್ಲಿ ದಾಖಲಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟನೆಯಲ್ಲಿ ಹೇಳಿದೆ.

ಜಿಲ್ಲಾವಾರು ವಿವರ:

ಬಾಗಲಕೋಟೆ 134
ಬಳ್ಳಾರಿ 940
ಬೆಳಗಾವಿ 255
ಬೆಂಗಳೂರು ಗ್ರಾಮಾಂತರ 405 ಬೆಂಗಳೂರು ನಗರ 15244
ಬೀದರ್ 396
ಚಾಮರಾಜನಗರ 271
ಚಿಕ್ಕಬಳ್ಳಾಪುರ 146
ಚಿಕ್ಕಮಗಳೂರು 146
ಚಿತ್ರದುರ್ಗ 142
ದಕ್ಷಿಣ ಕನ್ನಡ 474
ದಾವಣಗೆರೆ 157
ಧಾರವಾಡ 361
ಗದಗ 73
ಹಾಸನ 689
ಹಾವೇರಿ 46
ಕಲಬುರಗಿ 659
ಕೊಡಗು 156
ಕೋಲಾರ 587
ಕೊಪ್ಪಳ 121
ಮಂಡ್ಯ 385
ಮೈಸೂರು 818
ರಾಯಚೂರು 433
ರಾಮನಗರ 260
ಶಿವಮೊಗ್ಗ 207
ತುಮಕೂರು 1231
ಉಡುಪಿ 274
ಉತ್ತರ ಕನ್ನಡ 163
ವಿಜಯಪುರ 328
ಯಾದಗಿರಿ 111

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024