ಕರ್ನಾಟಕದಲ್ಲಿ ಗುರುವಾರ 14,738 ಮಂದಿಗೆ ಕೊರೊನಾ ವೈರಸ್ ದೃಢವಾಗಿದೆ.
ಇಂದು 66 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಸೋಂಕಿತರ ವಿವರ :
ಬಾಗಲಕೋಟೆ 29
ಬಳ್ಳಾರಿ 200
ಬೆಳಗಾವಿ 135
ಬೆಂಗಳೂರು ಗ್ರಾಮಾಂತರ 171
ಬೆಂಗಳೂರು ನಗರ 10,497
ಬೀದರ್ 363
ಚಾಮರಾಜನಗರ 39
ಚಿಕ್ಕಬಳ್ಳಾಪುರ 127
ಚಿಕ್ಕಮಗಳೂರು 62
ಚಿತ್ರದುರ್ಗ 33
ದಕ್ಷಿಣಕನ್ನಡ 166
ದಾವಣಗೆರೆ 60
ಧಾರವಾಡ 179
ಗದಗ 34
ಹಾಸನ 186
ಹಾವೇರಿ 27
ಕಲಬುರಗಿ 624
ಕೊಡಗು 66
ಕೋಲಾರ 89
ಕೊಪ್ಪಳ 118
ಮಂಡ್ಯ 211
ಮೈಸೂರು 327
ರಾಯಚೂರು 48
ರಾಮನಗರ 62
ಶಿವಮೊಗ್ಗ 74
ತುಮಕೂರು 387
ಉಡುಪಿ 111
ಉತ್ತರಕನ್ನಡ 89
ವಿಜಯಪುರ 136
ಯಾದಗಿರಿ 88
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,09,650 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 3,591
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 9,99,958
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 95,561 ಕ್ಕೆ ಏರಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 66
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 13,112
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ