March 14, 2026

Newsnap Kannada

The World at your finger tips!

covid , warning , raise

ರಾಜ್ಯದಲ್ಲಿ ಗುರುವಾರ 25 ಸಾವಿರ ಮಂದಿಗೆ ಕೊರೊನಾ ಸೋಂಕು : 8 ಮಂದಿ ಸಾವು

Spread the love

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರುತ್ತಿದೆ. ಗುರುವಾರ ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಪ್ರಕರಣ ದೃಢಪಟ್ಟಿವೆ
ಬೆಂಗಳೂರಿನಲ್ಲೇ 18 ಸಾವಿರ ಮಂದಿಗೆ ಸೋಂಕು ತಗುಲಿದೆ.

ಕೋವಿಡ್‌ ಪ್ರಕರಣಗಳ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

ರಾಜ್ಯದಲ್ಲಿ ಇಂದು 25,005 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 18,347 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.12.39 ಆಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಈವರೆಗೂ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,15,733 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದಾಗಿ ಗುರುವಾರ 8 ಮಂದಿ ಸಾವನ್ನಪ್ಪಿದ್ದಾರೆ.

error: Content is protected !!