ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ’ದಲ್ಲಿ ಸ್ಪರ್ಧಿಸಿದ್ದ ಪೊಲೀಸ್ ಪೇದೆಯ ಪತ್ನಿ ಕರೋನಾಗೆ ಬಲಿಯಾಗಿದ್ದಾರೆ. ಜ್ಯೋತಿ ಸುಬ್ರಮಣಿ (30) ಮೃತ ದುರ್ದೈವಿ.
ಸುಬ್ರಮಣಿ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋಲಾರ ತಾಲೂಕಿನ ಶಾನಬೋಗನಹಳ್ಳಿ ಮೂಲದ ಸುಬ್ರಮಣಿ ಅವರ ಪತ್ನಿ.
ಜ್ಯೋತಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೇ ಸೋಮವಾರ ರಾತ್ರಿ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಒಂದು ಎಪಿಸೋಡ್ನಲ್ಲಿ ಸುಬ್ರಮಣಿಪತ್ನಿ ಜ್ಯೋತಿ ಅವರು ಸಹ ಪಾಲ್ಗೊಂಡಿದ್ದರು. ಕರೊನಾ ಸಂಕಷ್ಟದ ಸಮಯದಲ್ಲಿ ಹಾಡಿನ ಮೂಲಕ ಜಾಗೃತಿಯನ್ನು ಸಹ ಸುಬ್ರಮಣಿ ಅವರು ಮೂಡಿಸಿದ್ದರು.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ