ತೆಲುಗಿನ ಹಿನ್ನೆಲೆ ಗಾಯಕಿಯೊಬ್ಬರ ತಂದೆಯ ಶವ ಯಲಹಂಕದ ರೈಲ್ವೆ ನಿಲ್ದಾಣ ಬಳಿ ಪತ್ತೆಯಾಗಿದೆ.
ಎ.ಕೆ.ರಾವ್ ಮೃತದೇಹ ರೈಲ್ವೆ ನಿಲ್ದಾಣ ಬಳಿ ಪತ್ತೆಯಾಗಿದೆ
ಇವರು ತೆಲುಗು ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆ ಎಂದು ಗುರುತಿಸಲಾಗಿದೆ.
ಚಾಕುವಿನಿಂದ ಇರಿದ ಪರಿಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪ್ರಶ್ನೆಯಾಗಿದೆ.
ಎ.ಕೆ.ರಾವ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಎ.ಕೆ.ರಾವ್ ಅವರು ಸದ್ದುಗುಂಟೆಪಾಳ್ಯದಲ್ಲಿ ವಂಚನೆ ಪ್ರಕರಣದ ಆರೋಪಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಇದು ಕೊಲೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ