ಪರಿಷತ್ ಚುನಾವಣೆ ; ಕಾಂಗ್ರೆಸ್ ಸಂಭವನಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ?

Team Newsnap
1 Min Read

ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್​ ಹೈಕಮಾಂಡ್ ತನ್ನ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯು ಹೊರಬಿದ್ದಿದೆ.

ಇಂದು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. 25 ಸ್ಥಾನಗಳ ಪೈಕಿ 18 ಸ್ಥಾನಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕೈ ಹೈಕಮಾಂಡ್​ ಬಿಡುಗಡೆ ಮಾಡಲಿದೆ.

ಸಂಭವನೀಯ ಅಭ್ಯಥಿ೯ ಇವರು :

ಬೀದರ್ : ಭೀಮೂಗೌಡ ಪಾಟೀಲ್

ವಿಜಯಪುರ: ಸುನಿಲ್ ಗೌಡ ಪಾಟೀಲ್

ಚಿಕ್ಕಮಗಳೂರು : ಗಾಯತ್ರಿ ಶಾಂತೇಗೌಡ

ಕೋಲಾರ : ಅನಿಲ್ ಕುಮಾರ್

ಬೆಂಗಳೂರು ನಗರ : ಚೇತನ್ ಗೌಡ

ಬೆಂಗಳೂರು ಗ್ರಾಮಾಂತರ : ರವಿ

ಮಂಡ್ಯ : ದಿನೇಶ್ ಗೂಳಿಗೌಡ..

ಮೈಸೂರು : ತಿಮ್ಮಯ್ಯ

ಹಾಸನ : ಶಂಕರಪ್ಪ

ಕೊಡಗು : ಮಂಥರ್ ಗೌಡ

ಮಂಗಳೂರು : ರಾಜೇಂದ್ರ ಕುಮಾರ್

ಕಾರವಾರ : ಸಾಯಿ ಗಾಂವ್ಕರ್

ರಾಯಚೂರು : ಶರಣೇಗೌಡ ಬಯ್ಯಾಪುರ

ಶಿವಮೊಗ್ಗ : ಪ್ರಸನ್ನಕುಮಾರ್

ಬಳ್ಳಾರಿ : ಕೆ.ಸಿ ಕೊಂಡಯ್ಯ

ಬೆಳಗಾವಿ : ಚನ್ನರಾಜ್

ಧಾರವಾಡ: ಸಲೀಂ ಅಹಮದ್

ಗುಲ್ಬರ್ಗ : ಶಿವಾನಂದ ಪಾಟೀಲ್ ಮರ್ತೂರು

Share This Article
Leave a comment