ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯು ಹೊರಬಿದ್ದಿದೆ.
ಇಂದು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. 25 ಸ್ಥಾನಗಳ ಪೈಕಿ 18 ಸ್ಥಾನಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕೈ ಹೈಕಮಾಂಡ್ ಬಿಡುಗಡೆ ಮಾಡಲಿದೆ.
ಸಂಭವನೀಯ ಅಭ್ಯಥಿ೯ ಇವರು :
ಬೀದರ್ : ಭೀಮೂಗೌಡ ಪಾಟೀಲ್
ವಿಜಯಪುರ: ಸುನಿಲ್ ಗೌಡ ಪಾಟೀಲ್
ಚಿಕ್ಕಮಗಳೂರು : ಗಾಯತ್ರಿ ಶಾಂತೇಗೌಡ
ಕೋಲಾರ : ಅನಿಲ್ ಕುಮಾರ್
ಬೆಂಗಳೂರು ನಗರ : ಚೇತನ್ ಗೌಡ
ಬೆಂಗಳೂರು ಗ್ರಾಮಾಂತರ : ರವಿ
ಮಂಡ್ಯ : ದಿನೇಶ್ ಗೂಳಿಗೌಡ..
ಮೈಸೂರು : ತಿಮ್ಮಯ್ಯ
ಹಾಸನ : ಶಂಕರಪ್ಪ
ಕೊಡಗು : ಮಂಥರ್ ಗೌಡ
ಮಂಗಳೂರು : ರಾಜೇಂದ್ರ ಕುಮಾರ್
ಕಾರವಾರ : ಸಾಯಿ ಗಾಂವ್ಕರ್
ರಾಯಚೂರು : ಶರಣೇಗೌಡ ಬಯ್ಯಾಪುರ
ಶಿವಮೊಗ್ಗ : ಪ್ರಸನ್ನಕುಮಾರ್
ಬಳ್ಳಾರಿ : ಕೆ.ಸಿ ಕೊಂಡಯ್ಯ
ಬೆಳಗಾವಿ : ಚನ್ನರಾಜ್
ಧಾರವಾಡ: ಸಲೀಂ ಅಹಮದ್
ಗುಲ್ಬರ್ಗ : ಶಿವಾನಂದ ಪಾಟೀಲ್ ಮರ್ತೂರು
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ