February 23, 2026

Newsnap Kannada

The World at your finger tips!

tablet

ನಕಲಿ ಔಷಧಗಳ ಹಾವಳಿ : ಕೇಂದ್ರದಿಂದ 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

Spread the love

ನಕಲಿ ಔಷಧಗಳನ್ನು ತಯಾರಿಕೆ ಆರೋಪದ ಮೇಲೆ 18 ಫಾರ್ಮಾ ಕಂಪನಿಗಳ ಪರವಾನಗಿಯನ್ನು ಕೇಂದ್ರ ಔಷಧ ನಿಯಂತ್ರಣ ಇಲಾಖೆ ರದ್ದುಗೊಳಿಸಿದೆ.

20 ರಾಜ್ಯಗಳ 76 ಕಂಪನಿಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ ನಂತರ ಇಲಾಖೆ ಈ ಕ್ರಮವನ್ನು ಕೈಗೊಳ್ಳಲಾಗಿದೆ .

ಹಿಮಾಚಲ ಪ್ರದೇಶದ 70, ಉತ್ತರಾಖಂಡ್‍ನ 45 ಮತ್ತು ಮಧ್ಯಪ್ರದೇಶದ 23 ಕಂಪನಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿರುವ ಹೆಚ್ಚಿನ ಕಂಪನಿಗಳು ನೋಂದಣಿಯಾಗಿವೆ.

ಡೆಹ್ರಾಡೂನ್‍ನಲ್ಲಿ ನೋಂದಾಯಿಸಲಾದ ಹಿಮಾಲಯ ಮೆಡಿಟೆಕ್ ಪ್ರೈವೇಟ್ ಲಿಮಿಟೆಡ್‍ನ ಪರವಾನಗಿಯನ್ನು 2022ರ ಡಿ.30 ರಂದು ಅಮಾನತುಗೊಳಿಸಲಾಗಿತ್ತು. 12 ಉತ್ಪನ್ನಗಳನ್ನು ತಯಾರಿಸಲು ನೀಡಿದ್ದ ಅನುಮತಿಯನ್ನು 2023ರ ಫೆ.7 ರಂದು ರದ್ದುಗೊಳಿಸಲಾಗಿತ್ತು.

error: Content is protected !!