ಮಾಡಿರುವ ಸಾಲತೀರಿಸಲು ಯಾವುದೇ ದಾರಿ ಕಾಣದೆ ದಂಪತಿಗಳು ಊಟಕ್ಕೆ ವಿಷ ಬೆರಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸಾತಗಹಳ್ಳಿ ಬಡಾವಣೆಯಲ್ಲಿ ಜರುಗಿದೆ.
ಸಂತೋಷ್(26), ಭವ್ಯ(22) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು
ಕಳೆದ ಕೆಲವು ದಿನಗಳಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದ ದಂಪತಿ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಂಪತಿಗಳಿಬ್ಬರು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ಹಣ ಡಬ್ಲಿಂಗ್ ಹೆಸರಲ್ಲಿ 2 ಕೋಟಿ ರೂಪಾಯಿ ವಂಚನೆ: 7 ಮಂದಿ ಬಂಧನ