ಯುವತಿ ಮನೆಯವರು ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ. ಯುವ ಪ್ರೇಮಿಗಳಿಬ್ಬರು ನಂಜನಗೂಡಿನ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಜರುಗಿದೆ.
ಚಾಮರಾಜನಗರ ಹೆಬ್ಬಸೂರು ಗ್ರಾಮದ 17 ವಷ೯ದ ಅಪ್ರಾಪ್ತ ಯುವತಿ ಹಾಗೂ ಸೋಮವಾರ ಪೇಟೆ ಅಭಿ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು.
ಯುವತಿಯು ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನ ವಿದ್ಯಾಥಿ೯ನಿ. ಅಭಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಾನೆ
ಯುವತಿಯ ಮನೆಯವರಿಗೆ ಪ್ರೀತಿಯ ವಿಷಯ ತಿಳಿದು ವಿರೋಧ ವ್ಯಕ್ತಪಡಿಸಿ ಆಕೆಯನ್ನು ಅಜ್ಜಿ ಮನೆಯಲ್ಲಿ ಇರಿಸಿದ್ದರು.
ತನ್ನ ಮನೆಯವರ ವತ೯ನೆ ಕಂಡ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಿಯಕರ ಅಭಿಗೆ ಮಾಹಿತಿ ನೀಡಿದಾಗ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿಧಾ೯ರ ಮಾಡಿ ಮುಡುಕಟ್ಟೆ ಬಳಿ ಕಪಿಲಾ ನದಿಗೆ ಒಟ್ಟಿಗೆ ಹಾರಿದ್ದಾರೆ. ನದಿಗೆ ಬಿದ್ದ ಪ್ರೇಮಿಗಳನ್ನು ತೆಪ್ಪದಲ್ಲಿದ್ದ ಅಂಬಿಗರು ಕಾಪಾಡಿ ನಂಜನಗೂಡು ಸಕಾ೯ರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ನಂಜಗೂಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು