ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಕೋರ್ಟ್ ಮೂಲಕ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ.
20 ವರ್ಷಗಳ ಮದುವೆಯ ಜೀವನದ ನಂತರ, ಈ ಜೋಡಿ ಕಾನೂನುಮಾನದ ಪ್ರಕಾರ ಬೇರೆಯಾಗಿದ್ದಾರೆ.
ಎರಡು ವರ್ಷಗಳ ಹಿಂದೆ ತಮ್ಮ ವಿಚ್ಛೇದನ ನಿರ್ಧಾರವನ್ನು ಘೋಷಿಸಿದ ನಂತರ, ಧನುಷ್ ಮತ್ತು ಐಶ್ವರ್ಯಾ ಈಗ ಕೋರ್ಟ್ ಅನುಮೋದನೆ ಪಡೆದಿದ್ದಾರೆ.ಇದನ್ನು ಓದಿ – ಬಾರ್ ಲೈಸೆನ್ಸ್‌ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ವರದಿಗಳ ಪ್ರಕಾರ, ಚೆನ್ನೈ ಕುಟುಂಬ ಕಲ್ಯಾಣ ನ್ಯಾಯಾಲಯದಲ್ಲಿ ಮೂರು ಬಾರಿ ವಿಚಾರಣೆ ನಡೆದ ನಂತರ, ದಂಪತಿಗಳ ವಿಚ್ಛೇದನಕ್ಕೆ ತೀರ್ಪು ನೀಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು