ಮುರುಘಾ ಸ್ವಾಮಿ ಪೊಲೀಸ್ ಕಸ್ಟಡಿ ಅಂತ್ಯವಾದ, ಪೊಲೀಸರು ಸ್ವಾಮೀಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದರು. ಕೋರ್ಟ್ ಸದ್ಯ ಸ್ವಾಮೀಜಿಗಳನ್ನು ಮತ್ತೆ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶವನ್ನು ನೀಡಿದೆ.
ಮುರುಘಾ ಸ್ವಾಮಿ ಮರಿ ಶಿಷ್ಯ, ಮೂರನೇ ಆರೋಪಿ ಬಸವಾದಿತ್ಯನ ಬಂಧನ
ಇದೇ ವೇಳೆ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.7 ಕ್ಕೆ ಮುಂದೂಡಲಾಗಿದೆ. ಸೆ.7ರ ಒಳಗೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಸರ್ಕಾರಿ ಪರ ವಕೀಲರಿಗೆ ಸೂಚನೆ ನೀಡಲಾಗಿದೆ.
ಕೋರ್ಟ್ಗೆ ಸ್ವಾಮೀಜಿ ಹಾಜರು ಪಡಿಸಿದ್ದ ಪೊಲೀಸರು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಮನವಿ ಮಾಡಿದ್ದರು. ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಕಸ್ಟಡಿಗೆ ನೀಡೋದು ಬೇಡ, ಅವರನ್ನು ನ್ಯಾಯಾಂಗ ಬಂಧನ ನೀಡಲು ಕೋರ್ಟ್ಗೆ ನೀಡಿದ್ದ ಮನವಿ ಪತ್ರದಲ್ಲಿ ಉಲ್ಲೇಖ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಸೆ.14ರ ವರೆಗೂ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment