Categories: Main News

ರಾಜ್ಯದಲ್ಲಿ ಬುಧವಾರ 34,281 ಮಂದಿಗೆ ಪಾಸಿಟಿವ್ – 468 ಮಂದಿ ಸಾವು : 50 ಸಾವಿರ ಮಂದಿ ಡಿಸ್ಚಾಜ್ ೯

ರಾಜ್ಯದಲ್ಲಿ ಬುಧವಾರ 34, 281 ಮಂದಿಗೆ ಕೊರೋನಾ ಸೋಂಕು‌‌ ದೃಢಪಟ್ಟಿದೆ.‌ ಅಲ್ಲದೆ 468 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 23,306ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 5,58,890 ಆ್ಯಕ್ಟಿವ್ ಪ್ರಕರಣಗಳಿವೆ.‌

ಇಂದು 49, 953 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 17,24,438 ಮಂದಿ ಗುಣಮುಖರಾದಂತಾಗಿದೆ.

ರಾಜ್ಯದಲ್ಲಿ ಇಂದು 12,610 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,16,928 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,29,538 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಪೈಕಿ ಇಂದು 34,281 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 23,06,655ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಒಂದರಲ್ಲೇ 11,772 ಹೊಸ ಪ್ರಕರಣಗಳು ದಾಖಲಾಗಿ, 218 ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ 812, ಬಳ್ಳಾರಿಯಲ್ಲಿ 1,297, ಬೆಳಗಾವಿ 2,234, ದಕ್ಷಿಣ ಕನ್ನಡ 829, ಕೋಲಾರ 895, ಮೈಸೂರು 1,730, ಶಿವಮೊಗ್ಗ 819, ತುಮಕೂರು 2,427, ಹಾಸನ 1,428, ಚಿಕ್ಕಮಗಳೂರು 1,047 ಹಾಗೂ ಉತ್ತರ ಕನ್ನಡದಲ್ಲಿ 833 ಪ್ರಕರಣಗಳು ದಾಖಲಾಗಿವೆ.

ಬಾಗಲಕೋಟೆ 362
ಬಳ್ಳಾರಿ 1,297
ಬೆಳಗಾವಿ 2,234
ಬೆಂಗಳೂರು ಗ್ರಾಮಾಂತರ 812
ಬೆಂಗಳೂರು ನಗರ 11,772
ಬೀದರ್ 149
ಚಾಮರಾಜನಗರ 576
ಚಿಕ್ಕಬಳ್ಳಾಪುರ 555
ಚಿಕ್ಕಮಗಳೂರು 1,047
ಚಿತ್ರದುರ್ಗ 422
ದಕ್ಷಿಣಕನ್ನಡ 829
ದಾವಣಗೆರೆ 700
ಧಾರವಾಡ 871
ಗದಗ 486
ಹಾಸನ 1,428
ಹಾವೇರಿ 170
ಕಲಬುರಗಿ 440
ಕೊಡಗು 197
ಕೋಲಾರ 895
ಕೊಪ್ಪಳ 336
ಮಂಡ್ಯ 730
ಮೈಸೂರು 1,730
ರಾಯಚೂರು 469
ರಾಮನಗರ 304
ಶಿವಮೊಗ್ಗ 819
ತುಮಕೂರು 2,427
ಉಡುಪಿ 856
ಉತ್ತರಕನ್ನಡ 833
ವಿಜಯಪುರ 227
ಯಾದಗಿರಿ 308

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024