Categories: Main News

ರಾಜ್ಯದಲ್ಲಿ ಸೋಮವಾರ 39305 ಪಾಸಿಟಿವ್ ಪ್ರಕರಣ – 596 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕೊಂಚ ತಗ್ಗಿದೆ. ಆದರೆ ಸಾವಿನ ಪ್ರಮಾಣ ಮಾತ್ರ ಭಾರಿ ಏರಿಕೆ ಆಗಿದೆ. ಇಂದಿನ ಸಾವಿನ ಸಂಖ್ಯೆ 596 ಗಡಿ ತಲುಪಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸಂಖ್ಯೆ 39, 305.

ಬೆಂಗಳೂರು ನಗರವೂ (16747 ) ಸೇರಿದಂತೆ ರಾಜ್ಯಾಧ್ಯಂತ 39,305 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 19,73, 683 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 32, 188 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.‌ ಇದುವರೆಗೆ 13,83, 285 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,71, 006 ಸಕ್ರೀಯ ಸೋಂಕಿತ ಪ್ರಕರಣಗಳಿವೆ.

ಜಿಲ್ಲಾವಾರು ವಿವರ:

ಬಾಗಲಕೋಟೆ 968
ಬಳ್ಳಾರಿ 973
ಬೆಳಗಾವಿ 736
ಬೆಂಗಳೂರು ಗ್ರಾಮಾಂತರ 704
ಬೆಂಗಳೂರು ನಗರ 16, 747
ಬೀದರ್ 305
ಚಾಮರಾಜನಗರ 623
ಚಿಕ್ಕಬಳ್ಳಾಪುರ 599
ಚಿಕ್ಕಮಗಳೂರು 362
ಚಿತ್ರದುರ್ಗ 172
ದಕ್ಷಿಣಕನ್ನಡ 1175
ದಾವಣಗೆರೆ 197
ಧಾರವಾಡ 1006
ಗದಗ 332
ಹಾಸನ 1800
ಹಾವೇರಿ 214
ಕಲಬುರಗಿ 988
ಕೊಡಗು 534
ಕೋಲಾರ 755
ಕೊಪ್ಪಳ 412
ಮಂಡ್ಯ 1133
ಮೈಸೂರು 1537
ರಾಯಚೂರು 582
ರಾಮನಗರ 337
ಶಿವಮೊಗ್ಗ 820
ತುಮಕೂರು 2168
ಉಡುಪಿ 855
ಉತ್ತರಕನ್ನಡ 885
ವಿಜಯಪುರ 659
ಯಾದಗಿರಿ 727

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024