ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ.ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕುಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ, ಅತಿ ಹೆಚ್ಚು ಸೋಂಕಿತರು ಇರುವ 18 ಬಡವಾಣೆಗಳನ್ನು ಕೋವಿಡ್ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ