Categories: Main News

ಕೋವಿಡ್​ ತಗುಲಿ ಐದು ದಿನಗಳಾದರೂ ಬಿಯು ನಂಬರ್ ಸಿಕ್ಕಿಲ್ಲ – ನಟಿ ಅನು ಪ್ರಭಾಕರ್ ಅಳಲು

ನಟಿ ಅನು ಪ್ರಭಾಕರ್​ಗೆ ಕೋವಿಡ್​ ಪಾಸಿಟಿವ್​ ಆಗಿದೆ. ನಿನ್ನೆ ಟ್ವೀಟ್​ ಮಾಡುವ ಮೂಲಕ ಈ ವಿಷಯವನ್ನು ಬಹಿರಂಗ ಪಡಿಸಿದ್ದರು.

ತಾವು ಚಿಕಿತ್ಸೆ ಪಡೆಯುತ್ತಿರೋದಾಗಿ ಹೇಳಿ ಐಸೋಲೇಟ್​ ಆಗಿರೋದಾಗಿ ತಿಳಿಸಿದ್ದರು. ಇದೀಗ ಮತ್ತೊಂದು ಟ್ವೀಟ್​ ಮಾಡುವ ಮೂಲಕ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಕೋವಿಡ್​ ತಗುಲಿ 5 ದಿನಗಳಾದರೂ ನಟಿ ಅನು ಪ್ರಭಾಕರ್​ಗೆ ಬಿಯು ನಂಬರ್​ ಸಿಕ್ಕಿಲ್ಲ. ಕೋವಿಡ್ ವಾರ್ ವೆಬ್ ಸೈಟ್​ನಲ್ಲೂ  ರಿಪೋರ್ಟ್ ಇಲ್ಲ. ಬಿಬಿಎಂಪಿಯಿಂದ ಕರೆ ಕೂಡ ಬಂದಿಲ್ಲ ಅಂತ ಅನು ಪ್ರಭಾಕರ್​ ಟ್ವೀಟ್​ನಲ್ಲಿ ತಿಳಸಿದ್ದಾರೆ.

ಈ ಬಗ್ಗೆ ಬೇಸರ ಹಂಚಿಕೊಂಡಿರುವ ಅನು ಪ್ರಭಾಕರ್​, ಆರೋಗ್ಯ ಸಚಿವ ಕೆ.ಸುಧಾಕರ್​, ಡಿಸಿಎಂ ಅಶ್ವತ್ಥ್​​ ನಾರಾಯಣ್​ ಹಾಗೂ ಕರ್ನಾಟಕ ಆರೋಗ್ಯ ಘಟಕವನ್ನು ಟ್ವೀಟ್​ನಲ್ಲಿ ಟ್ಯಾಗ್​ ಮಾಡಿ ಪ್ರಶ್ನಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024