December 23, 2024

Newsnap Kannada

The World at your finger tips!

b c nagesh

Recruitment of 15 thousand graduate primary teachers: Provisional selection list released - Minister Nagesh 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ - ಸಚಿವ ನಾಗೇಶ್

ಶಿಕ್ಷಣ ಸಚಿವ ನಾಗೇಶ್ ಅವರಿಗೆ ಕೊರೊನಾ ಪಾಸಿಟಿವ್

Spread the love

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿದೆ

ಈ ಬಗ್ಗೆ ಸಚಿವ ನಾಗೇಶ್ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡು ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.

ನಾನು ಕ್ವಾರಂಟೈನ್‍ನಲ್ಲಿದ್ದೇನೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!