ಕೋವಿಡ್‌ನಿಂದ 2,35,128 ಸೋಂಕಿತರು ಗುಣಮುಖರಾಗಿದ್ದಾರೆ
ಸಕ್ರಿಯವಾಗಿರುವ 86,446 ಪ್ರಕರಣಗಳಲ್ಲಿ, 721 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ
ಪ್ರಕಟಣೆಯಂತೆ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8324 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2993 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,27,076 ತಲುಪಿದೆ, ಇವರಲ್ಲಿ 2,35,128 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 86,446 ಪ್ರಕರಣಗಳಲ್ಲಿ, 721 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 5483 ಮಂದಿ ಅಸುನೀಗಿದ್ದಾರೆ
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು