ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ
ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ.
ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ.
ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಹೀಗೆ ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ