ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಡೋಸ್‌ಗಳ ಮಿಶ್ರಣ ಪ್ರಯೋಗ ಉತ್ತಮ ಫಲಿತಾಂಶ ನೀಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈ ಅಂಶವನ್ನು ದೃಢಪಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಎರಡೂ ಲಸಿಕೆ ಗಳ ಮಿಶ್ರಣ ಮಾಡಿ ಡೋಸ್ ನೀಡಲು ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ.
ಈ ಮಿಶ್ರಿತ ಪ್ರಯೋಗ ದಿಂದ ಉತ್ತಮ ಫಲಿತಾಂಶ ದೊರೆತಿದೆ. ವೈರಸ್ ವಿರುದ್ಧ ಉತ್ತಮ ಪ್ರತಿರೋಧ ಶಕ್ತಿ ಸೃಷ್ಟಿಯಾಗಿರುವುದು ಈ ಅಧ್ಯಯನದಲ್ಲಿ ದೃಢಪಟ್ಟಿದೆ.
ಒಬ್ಬ ವ್ಯಕ್ತಿಗೆ ಎರಡು ಭಿನ್ನ ಲಸಿಕೆಗಳ (ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್) ಡೋಸ್ ನೀಡುವ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು ಮಾಡಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ