Main News

ಕೋವಿಶೀಲ್ಡ್ – ಕೋವ್ಯಾಕ್ಸಿನ್ ಲಸಿಕೆ ಡೋಸ್‌ಗಳ ಮಿಶ್ರಣ : ಹೆಚ್ಚಿನ ಪರಿಣಾಮ‌ – ಪ್ರಯೋಗ ಯಶಸ್ವಿ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಡೋಸ್‌ಗಳ ಮಿಶ್ರಣ ಪ್ರಯೋಗ ಉತ್ತಮ ಫಲಿತಾಂಶ ನೀಡಿದೆ.‌

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈ ಅಂಶವನ್ನು ದೃಢಪಡಿಸಿದೆ. ಹೀಗಾಗಿ‌‌ ಕೇಂದ್ರ ಸರ್ಕಾರ ಎರಡೂ ಲಸಿಕೆ ಗಳ ಮಿಶ್ರಣ ಮಾಡಿ ಡೋಸ್ ನೀಡಲು ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ.

ಈ ಮಿಶ್ರಿತ ಪ್ರಯೋಗ ದಿಂದ ಉತ್ತಮ ಫಲಿತಾಂಶ ದೊರೆತಿದೆ. ವೈರಸ್ ವಿರುದ್ಧ ಉತ್ತಮ ಪ್ರತಿರೋಧ ಶಕ್ತಿ ಸೃಷ್ಟಿಯಾಗಿರುವುದು ಈ ಅಧ್ಯಯನದಲ್ಲಿ‌ ದೃಢಪಟ್ಟಿದೆ. ‌

ಒಬ್ಬ ವ್ಯಕ್ತಿಗೆ ಎರಡು ಭಿನ್ನ ಲಸಿಕೆಗಳ (ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್) ಡೋಸ್‌ ನೀಡುವ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು ಮಾಡಿದೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024