ಭಾರೀ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ನಲ್ಲಿ ಸಂಭವಿಸಿದೆ.
ಅಪಘಾತದ ಭೀಕರತೆಗೆ ಸಾಕ್ಷಿ ಎಂಬಂತೆ ಮೃತ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.
ಬ್ರೆಜಿಲ್ನ ಸಾವೋಪೋಲೋ ರಾಜ್ಯದ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಜವಳಿ ಕಾರ್ಖಾನೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅನಾಹುತ ಜರುಗಿದೆ. 37 ಮಂದಿ ಮೃತಪಟ್ಟರೆ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನುಜ್ಜುಗುಜ್ಜಾಗಿರು ವಾಹನಗಳ ಮಧ್ಯೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ರಕ್ಷಕರು ಹರಸಾಹಸಪಡಬೇಕಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ