Categories: Main News

ಆಕ್ಸಿಜನ್ ಸಮಸ್ಯೆ ನೀಗಿಸಲು ಸುಪ್ರೀಂ ನಿಂದ ಟಾಸ್ಕ್​ ಫೋರ್ಸ್ ರಚನೆ : ದೇವಿ ಪ್ರಸಾದ್ ಶೆಟ್ಟಿಗೆ ಸ್ಥಾನ

ದೇಶದಲ್ಲಿ ಆಕ್ಸಿಜನ್ ಸಮಸ್ಯೆ ನೀಗಿಸಲು ಸುಪ್ರೀಂಕೋರ್ಟ್ ಟಾಸ್ಕ್​ ಫೋರ್ಸ್ ರಚನೆ ಮಾಡಿ ಸದಸ್ಯರ ಪಟ್ಟಿ ಬಿಡುಗಡೆ ಮಾಡಿದೆ.

ಸುಪ್ರೀಂಕೋರ್ಟ್ ರಚಿಸಿರುವ ರಾಷ್ಟ್ರೀಯ ಟಾಸ್ಕ್​ಫೋರ್ಸ್​ನ ಸದಸ್ಯರ ಪಟ್ಟಿ ಇಲ್ಲಿದೆ.

  • ಡಾ. ಭಬತೋಷ್ ಬಿಸ್ವಾಸ್, ವೆಸ್ಟ್​ ಬೆಂಗಾಳ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್
  • ಡಾ. ದೇವೇಂದ್ರ ಸಿಂಗ್ ರಾಣಾ, ಸಿರ್ ಗಂಗಾರಾಮ್ ಹಾಸ್ಪಿಟಲ್
  • ಡಾ. ದೇವಿ ಪ್ರಸಾದ್ ಶೆಟ್ಟಿ, ನಾರಾಯಣ ಹೆಲ್ತ್ ಕೇರ್
  • ಡಾ. ಗಗನ್ ದೀಪ್ ಕಂಗ್, ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್
  • ಡಾ. ಜೆ ವಿ ಪೀಟರ್, ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್
  • ಡಾ. ನರೇಶ್ ಟ್ರೆಹೆನ್, ಮೇದಾಂತ್ ಹಾಸ್ಪಿಟಲ್
  • ಡಾ. ರಾಹುಲ್ ಪಂಡಿತ್, ಫೋರ್ಟಿಸ್ ಹಾಸ್ಪಿಟಲ್
  • ಡಾ. ಸೌಮಿತ್ರ ರಾವತ್, ಸಿರ್ ಗಂಗಾರಾಮ್ ಹಾಸ್ಪಿಟಲ್
  • ಡಾ. ಶಿವ್​ ಕುಮಾರ್ ಸರಿನ್, ಇನ್​​ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸ್
  • ಡಾ. ಝರಿರ್ ಎಫ್ ಉದ್ವಾದಿಯಾ ಹಿಂದೂಜಾ ಹಾಸ್ಪಿಟಲ್
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024