ತುಮಕೂರು :
ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ತಲೆಗೆ ಕಲ್ಲೆಸೆದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.
ಪ್ರಚಾರ ವೇಳೆ ಜಿ. ಪರಮೇಶ್ವರ್ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆದನು. ಇದರಿಂದ ಪರಮೇಶ್ವರ್ ತಲೆ ಏಟು ಬಿದ್ದು ರಕ್ತ ಸುರಿದಿದೆ
ರಕ್ತ ಸೋರುತ್ತಿದ್ದ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ