ಚಿತ್ರದುರ್ಗ – ಗ್ಯಾರೆಂಟಿ ಯೋಜನೆ ಕುರಿತು ಟೀಕೆ : ಸರ್ಕಾರಿ ಶಾಲಾ ಶಿಕ್ಷಕ ಅಮಾನತ್ತು

Team Newsnap
1 Min Read
Criticism in Chitradurga-Guarantee Scheme: Government school teacher suspended ಚಿತ್ರದುರ್ಗ - ಗ್ಯಾರೆಂಟಿ ಯೋಜನೆ ಕುರಿತು ಟೀಕೆ : ಸರ್ಕಾರಿ ಶಾಲಾ ಶಿಕ್ಷಕ ಅಮಾನತ್ತು

ಚತ್ರದುರ್ಗ : ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಪಟ್ಟಿ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.

ಶಿಕ್ಷಕ ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿ ಹಾಕಿರುವ ಪೋಸ್ಟ್ ನಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಸುಮ್ನೆ ರಸ್ತೆಯಲ್ಲಿ ಹೋಗೋರಿಗೆ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

ಹೀಗಾಗಿ ಡಿಡಿಪಿಐ ರವಿಶಂಕರ್‌ರೆಡ್ಡಿ‌ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶಿಸಿದರು.

Share This Article
Leave a comment