ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ.
ಬಡವಾಡ ಹರೋಲಿ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಹತ್ತು ಅಡಿಯಷ್ಟು ಉದ್ದದ ಮೊಸಳೆ ಪ್ರತ್ಯಕ್ಷವಾಗಿದೆ.
ಇದನ್ನು ಓದಿ – ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ
ಕೃಷ್ಣಾ ನದಿ ಪ್ರವಾಹ ಬಂದು ಹೋದ ಮೇಲೆ ರಾತ್ರಿ ಹೊತ್ತು ಹಳ್ಳದ ರಸ್ತೆ ಮೇಲೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು,ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ