January 7, 2025

Newsnap Kannada

The World at your finger tips!

stick

ಧಾರವಾಡದಲ್ಲಿ ಕ್ರಷರ್‌ಗಳ ಮೇಲೆ ದಾಳಿ- 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕ ವಶ

Spread the love

ಶಿವಮೊಗ್ಗದಲ್ಲಿ ಭಾರೀ ಸ್ಫೋಟದಿಂದ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಧಾರವಾಡದಲ್ಲಿ ಕ್ರಷರ್ ಗಳ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ದಾಳಿ ನಡೆಸಿದೆ.

ಕಲಘಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನ ಕ್ರಷರ್ ಮೇಲೆ ಧಾಳಿ ನಡೆಸಿ ಐಎಸ್ ಡಿ ತಂಡ 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಂಡಿದೆ.

ಕಲ್ಲು ಬಂಡೆ ಒಡೆಯಲು ಮಾಲೀಕರು ಭಾರಿ ಪ್ರಮಾಣದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕ ವಿರೇನ್‍ಗೌಡ ಪಾಟೀಲ್ ಮೇಲೆ ಕೇಸ್ ದಾಖಲಿಸಲಾಗಿದೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ದ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!