September 21, 2021

Newsnap Kannada

The World at your finger tips!

ಚಿದಂಬರ ನಾಟ್ಯಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ‌ ಕಾರ್ಯಕ್ರಮ

Spread the love

ಭಾರತದ 75ನೇ ಸ್ವಾತಂತ್ರದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಮಂಡ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ನಗರದ ಕರ್ನಾಟಕ ಸಂಘದಲ್ಲಿನ ಕೆವಿಎಸ್ ಎಸ್ ಭವನದಲ್ಲಿ ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಚಿದಂಬರ ನಾಟ್ಯಶಾಲೆ ಟ್ರಸ್ಟ್ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು .

ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಮುಖಂಡ ಎಚ್ ಆರ್ ಅರವಿಂದ್ ಮತ್ತು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ನಿಂಗರಾಜುಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು .

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪ್ರಶಾಂತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಚಿದಂಬರನಾಥ ಶಾಲೆಯ ಕಾರ್ಯದರ್ಶಿ ನಂದಕುಮಾರ್ ವಿದೂಷಿ ಸುನಿತಾ ನಂದಕುಮಾರ್ ಕಲಾತಪಸ್ವಿ ಟ್ರಸ್ಟ್ ಕಾರ್ಯದರ್ಶಿ ಅನಿಲ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

error: Content is protected !!