covid

ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಟಫ್​ ರೂಲ್ಸ್​ ಜಾರಿಯಿಲ್ಲ -ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಟಫ್​ ರೂಲ್ಸ್​ ಜಾರಿಯಿಲ್ಲ . ಆದರೆ ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಈ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸದ್ಯಕ್ಕೆ ಟಫ್​ ರೂಲ್ಸ್​ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ.

ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್‌, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.

ಮೋದಿ ಹೇಳಿದ ನಾಲ್ಕು ಸೂತ್ರ :

ನಾಲ್ಕು ಸೂತ್ರಗಳನ್ನು ಅನುಸರಿಸಲು ಪ್ರಧಾನಿ ಮೋದಿ ಹೇಳಿದ್ದಾರೆ.

1) ಕೋವಿಡ್‌ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು

2) ವ್ಯಾಕ್ಸಿನೇಷನ್​ ವೇಗ ಹೆಚ್ಚಿಸಲು ಸೂಚನೆ

3) ಸಾರ್ವಜನಿಕರು ಮಾಸ್ಕ್​​ ಕಡ್ಡಾಯವಾಗಿ ಧರಿಸಬೇಕು.

4)ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್‌ಪೋರ್ಟ್‌ಗಳಲ್ಲಿ ಟೆಸ್ಟಿಂಗ್‌ ಹೆಚ್ಚಳ ಮಾಡುತ್ತೇವೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024